Muda case siddaramaiah |
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದ ಮೂಡ 14 ಸೈಟ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ದೂರುದಾರ ಅಬ್ರಹಾಂ ಆರೋಪಿಸಿದ್ದಾರೆ ರಾಜ್ಯ ಪಾಲ ತಾವರ್ ಚಂದ್ ಗೆಹ್ಲೋಟ್ ಅವ್ರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಆದೇಶ ನೀಡಿದ್ದಾರೆ ಬಿಜೆಪಿ ಪಕ್ಷದ ನಾಯಕರೂ ರಾಜೀನಾಮೆ ಕೇಳಿದ್ದಾರೆ ಆದ್ರೆ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ